ಯುಡಾ ಅಧ್ಯಕ್ಷ ಬಾಬುರಾವ ಕಾಡ್ಲೂರ, ಹೆಚ್ಚುವರಿ ಎಸ್ಪಿ ಧರಣೇಶ, ಅಖಿಲ ಭಾರತ ವೀರಶೈವ ಮಹಾಸಭಾ ಜಿಲ್ಲಾಧ್ಯಕ್ಷ ಚನ್ನಪ್ಪಗೌಡ ಮೊಸಂಬಿ ವೇದಿಕೆಯಲ್ಲಿದ್ದರು. ಶರಣು ವಠಾರ ಪ್ರಾರ್ಥಿಸಿದರು. ಪ್ರಿಯಾಂಕಾ ಪಾಟೀಲ್ ನಿರೂಪಿಸಿದರು. ಉತ್ತರಾದೇವಿ ಮಠಪತಿ ವಂದಿಸಿದರು. ಆರಂಭದಲ್ಲಿ ಬಸವಣ್ಣನವರ ಭಾವಚಿತ್ರದ ಮೆರವಣಿಗೆ ನಡೆಯಿತು. ಬಿಜೆಪಿ ಹಿರಿಯ ಮುಖಂಡ ರಾಚಣ್ಣಗೌಡ ಮುದ್ನಾಳ್, ಭೀಮನಗೌಡ ಕ್ಯಾತನಾಳ್, ಅನ್ನಪೂರ್ಣ ಸಿ.ಪಾಟೀಲ್, ಶಶಿಕಲಾ ಬಿ.ಕ್ಯಾತನಾಳ್, ಅಖಿಲ ಭಾರತ ವೀರಶೈವ ಮಹಾಸಭಾ ಯುವ ಟಕದ ಜಿಲ್ಲಾಧ್ಯಕ್ಷ ಸುರೇಶ ಜಾಕಾ, ತಾಲೂಕು ಅಧ್ಯಕ್ಷ ರಾಜಶೇಖರ ಪಾಟೀಲ್, ಕಸಾಪ ಜಿಲ್ಲಾಧ್ಯಕ್ಷ ಸಿದ್ದಪ್ಪ ಹೊಟ್ಟಿ, ವಿಲಾಸ ಪಾಟೀಲ್, ವೆಂಕಟರೆಡ್ಡಿ ಅಬ್ಬೆತುಮಕೂರು ಇತರರಿದ್ದರು.