ಆತ್ಮವಿಶ್ವಾಸದಿಂದ ಪರೀಕ್ಷೆ ಎದುರಿಸಿ

ಮಕ್ಕಳಗೇರಿ ಗ್ರಾಮದ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳ ಮನೆಗೆ ತಹಸೀಲ್ದಾರ್​ ಡಾ.ಮೋಹನ ಭಸ್ಮೆ ಭೇಟಿ ನೀಡಿರುವುದು. ಎಸ್​.ವಿ.ಕುಲಕರ್ಣಿ, ಎಸ್​.ಜಿ.ವಲ್ಯಾಪುರಿ, ವಿದ್ಯಾರ್ಥಿಗಳು ಹಾಗೂ ಪಾಲಕರು ಇತರರಿದ್ದರು
ಮಕ್ಕಳಗೇರಿ ಗ್ರಾಮದ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳ ಮನೆಗೆ ತಹಸೀಲ್ದಾರ್​ ಡಾ.ಮೋಹನ ಭಸ್ಮೆ ಭೇಟಿ ನೀಡಿರುವುದು. ಎಸ್​.ವಿ.ಕುಲಕರ್ಣಿ, ಎಸ್​.ಜಿ.ವಲ್ಯಾಪುರಿ, ವಿದ್ಯಾರ್ಥಿಗಳು ಹಾಗೂ ಪಾಲಕರು ಇತರರಿದ್ದರು
Published on
ಮಮದಾಪುರ: ಗೋಕಾಕ ತಾಲೂಕಿನ ಮಕ್ಕಳಗೇರಿ ಗ್ರಾಮದಲ್ಲಿ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳ ಮನೆ ಮನೆಗೆ ತಹಸೀಲ್ದಾರ್​ ಡಾ.ಮೋಹನ ಭಸ್ಮೆ ಭೇಟಿ ನೀಡಿ ಮಕ್ಕಳು ಹಾಗೂ ಪಾಲಕರೊಂದಿಗೆ ಬುಧವಾರ ಪರೀಾ ಪೂರ್ವ ಸಿದ್ಧತಾ ಸಂವಾದ ನಡೆಸಿದರು.
ಬಳಿಕ ಮಾತನಾಡಿದ ಅವರು, ವಿದ್ಯಾರ್ಥಿಗಳು ಸಮಯ ಪ್ರಜ್ಞೆ, ಛಲ ಹಾಗೂ ಶಿಸ್ತಿನಿಂದ ಅಧ್ಯಯನ ಮಾಡಿದರೆ ಯಶಸ್ಸು ನಿಶ್ಚಿತ. ಪರೀೆ ಸಮೀಪಿಸುತ್ತಿದ್ದು, ವಿದ್ಯಾರ್ಥಿಗಳು ಆತಂಕಕ್ಕೊಳಗಾಗದೆ ನಿರಂತರ ಅಧ್ಯಯನದ ಮೂಲಕ ಆತ್ಮವಿಶ್ವಾಸದಿಂದ ಪರೀೆ ಎದುರಿಸಿ ಉತ್ತಮ ಲಿತಾಂಶ ಪಡೆಯಬೇಕು ಎಂದು ಸಲಹೆ ನೀಡಿದರು.
ಬಳಿಕ ಗ್ರಾಮದಲ್ಲಿ ಬೆಳಗ್ಗೆ ಮತ್ತು ಸಂಜೆ ವಿದ್ಯಾರ್ಥಿಗಳಿಗೆ ಗ್ರಾಮ ಪಂಚಾಯಿತಿ ಗ್ರಂಥಾಲಯದಲ್ಲಿ ವಿನೂತನವಾಗಿ ಹಮ್ಮಿಕೊಂಡಿದ್ದ "ಓದುವ ಮನೆ'ಗೆ ಭೇಟಿ ನೀಡಿ ಪರಿಶೀಲಿಸಿದರು.
ೇತ್ರ ಸಮನ್ವಯಾಧಿಕಾರಿ ಎಸ್​.ವಿ.ಕುಲಕರ್ಣಿ, ಮುಖ್ಯಶಿಕ ಎಸ್​.ಜಿ.ವಲ್ಯಾಪುರಿ, ಪಾಲಕರು ಹಾಗೂ ವಿದ್ಯಾರ್ಥಿಗಳು ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net