ಸವದತ್ತಿ ನಗರದಲ್ಲಿ ಅಂಗನವಾಡಿ ಕೇಂದ್ರಗಳಿಗೆ ಶಾಸಕ ವಿಶ್ವಾಸ ವೈದ್ಯ ಟಿವಿ ವಿತರಿಸಿದರು. ಆನಂದ ಬಡಕುಂದ್ರಿ, ಅಮೃತ ಸಾಣಿಕೊಪ್ಪ, ಶಿವಪ್ಪ ಹಾದಿಮನಿ ಇತರರಿದ್ದರು.
Published on:
Copied
Follow Us
ಸವದತ್ತಿ: ಅಂಗವಿಕಲರು ಸರ್ಕಾರದ ಸೌಲಭ್ಯ ಸದುಪಯೋಗಪಡಿಸಿಕೊಳ್ಳುವ ಮೂಲಕ ಸಮಾಜದಲ್ಲಿ ಸ್ವಾವಲಂಬಿ ಬದುಕು ಕಟ್ಟಿಕೊಳ್ಳಬೇಕು ಎಂದು ಶಾಸಕ ವಿಶ್ವಾಸ ವೈದ್ಯ ಹೇಳಿದರು.
ನಗರಸಭೆ ವ್ಯಾಪ್ತಿಯ ರಾಜ್ಯ ಹಣಕಾಸು ಯೋಜನೆ ಹಾಗೂ ಪುರಸಭೆ ನಿಧಿ ಯೋಜನೆಯಡಿ ಅಂಗವಿಕಲ ಪಲಾನುಭವಿಗಳಿಗೆ ಬುಧವಾರ ತ್ರಿಚಕ್ರ ವಾಹನ ವಿತರಿಸಿ ಮಾತನಾಡಿ, ತ್ರಿಚಕ್ರ ವಾಹನ ಲಾನುಭವಿಗಳ ದೈನಂದಿನ ಬದುಕಿಗೆ ನೆರವಾಗುವ ಮೂಲಕ ಆಸರೆಯಾಗಲಿ ಎಂದು ಆಶಿಸಿದರು.