ರಾಜ್ಯದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಮತ್ತು ಐ.ಟಿ-ಬಿ.ಟಿ ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ, ಅರಣ್ಯ ಪರಿಸರ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ ಖಂಡ್ರೆ ಹಾಗೂ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಎಂ.ಬಿ.ಪಾಟೀಲ, ಐ.ಟಿ-ಬಿ.ಟಿ ಇಲಾಖೆಯ ಸರ್ಕಾರದ ಕಾರ್ಯದರ್ಶಿ ಡಾ.ಎನ್.ಮಂಜುಳಾ, ಬೆಂಗಳೂರು ಬಯೋ ಇನ್ನೊವೇಷನ್ಸ್ ಸೆಂಟರ್ ಉಪಾಧ್ಯಕ್ಷ (ಕಾರ್ಯಚರಣೆ) ಸಂತೋಷ ಎಸ್., ವ್ಯವಸ್ಥಾಪಕ ನಿರ್ದೇಶಕ ಡಾ.ಮೊಹಮ್ಮದ ಆದಿಲ್ ಎ.ಎ., ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್ ಅವರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.