ಇನ್ನೂ ಸಾರಿಗೆ ಬಸ್ ಚಾಲಕ ನಿಡಗುಂದಿ ಗ್ರಾಮದ ಹಣಮಂತ ಚಲವಾದಿ ಮೃತಪಟ್ಟಿದ್ದು, ಡಿಕ್ಕಿಯ ರಭಸಕ್ಕೆ ಸಾರಿಗೆ ಬಸ್ನಲ್ಲಿದ್ದ 6 ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ವಿಜಯಪುರದ ಜಿಲ್ಲ ಆಸ್ಪತ್ರೆಗೆ ರವಾನಿಸಲಾಗಿದೆ. ಇನ್ನುಳಿದ 17ಪ್ರಯಾಣಿಕರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು ಪ್ರಾಣಾಪಯದಿಂದ ಪಾರಾಗಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.