ಸಭೆಯಲ್ಲಿ ಜಿಲ್ಲಾ ಪಂಚಾಯತಿಯ ಮುಖ್ಯ ಯೋಜನಾಧಿಕಾರಿಗಳಾದ ಎಸ್ ಎಸ್ ಮಠಪತಿ, ಕೃಷಿ ಇಲಾಖೆಯ ಜಂಟಿ ನಿರ್ದೇಶಕರಾದ ಸಮದ್ ಪಟೇಲ್, ತೋಟಗಾರಿಕೆ ಇಲಾಖೆಯ ಜಂಟಿ ನಿರ್ದೇಶಕರಾದ ಸಂತೋಷ ಇನಾಮದಾರ್, ಎಮ್.ಡಿ.ಇಮ್ರಾನ್ ಅಲಿ ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿಗಳು, ಶರಣಬಸವ ಸಹಾಯಕ ನಿರ್ದೇಶಕರು, ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿಗಳ ಕಚೇರಿಯ ಅಧಿಕಾರಿಗಳು ಹಾಗೂ ಜಿಲ್ಲಾ ಮಟ್ಟದ ಹಾಗೂ ತಾಲೂಕ ಮಟ್ಟದ ಅಧಿಕಾರಿಗಳು ಹಾಜರಿದ್ದರು