ಟಿಪ್ಪುನಗರ ಬಡಾವಣೆ ಎಸ್ಟಿಪಿ ರಸ್ತೆಯಲ್ಲಿನ ಪ್ಲಾಸ್ಟಿಕ್ ಫ್ಯಾಕ್ಟರಿಯಲ್ಲಿ ಮಂಗಳವಾರ ಶಾರ್ಟ್ಸಕ್ಯೂಟ್ನಿಂದ ಬೆಂಕಿ ಕಾಣಿಸಿಕೊಂಡು ವಸ್ತುಗಳು ಸುಟ್ಟು ಕರಕಲಾಗಿವೆ..ಚಿಂತಾಮಣಿ ನಗರದ ಟಿಪ್ಪುನಗರ ಬಡಾವಣೆಯಲ್ಲಿ ಪ್ಲಾಸ್ಟಿಕ್ ಫ್ಯಾಕ್ಟರಿಗೆ ಬೆಂಕಿ ಬಿದ್ದಿರುವುದು..ಅಗ್ನಿಶಾಮಕ ದಳ ಸಿಬ್ಬಂದಿ ಲೋಕೇಶ್ ಬೆಂಕಿ ನಂದಿಸಿದ್ದಾರೆ. ಪೊಲೀಸರು ಸ್ಥಳ ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.