

ಪ್ರಮುಖ ಮುಖ್ಯಾಂಶಗಳು
ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯ ಸ್ಟಾರ್ ಹೋಟೆಲ್‌ಗಳ ಮೇಲೆ ಶುಕ್ರವಾರ ದಿಢೀರ್ ದಾಳಿ ನಡೆಸಿದ್ದ ಆಹಾರ ಸುರಕ್ಷತೆ ಇಲಾಖೆ ಅಧಿಕಾರಿಗಳು, ತಮ್ಮ ಕಾರ್ಯಾಚರಣೆ ಮುಂದುವರಿಸಿದ್ದು, ಶನಿವಾರ ಆ ಹೋಟೆಲ್‌ಗಳಿಗೆ ಆಹಾರ ಉತ್ಪನ್ನಗಳ ಸರಬರಾಜು ಮಾಡುತ್ತಿದ್ದ ಆಹಾರ ದಾಸ್ತಾನು ಮಳಿಗೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.