ನಗರಸಭೆ ಮಾಜಿ ಅಧ್ಯಕ್ಷ ರಿಯಾಜ್ ಅಹಮದ್, ಎಪಿಎಂಸಿ ಮಾಜಿ ಅಧ್ಯಕ್ಷ ಎಚ್.ಗೊಲ್ಲಹಳ್ಳಿ ವೆಂಕಟೇಶ್, ಉತ್ತನೂರು ವಿಎಸ್ಸೆಸ್ಸೆಎನ್ ಅಧ್ಯಕ್ಷ ಗುಜ್ಜನಹಳ್ಳಿ ಮಂಜುನಾಥ್, ದೇವರಾಯ ಸಮುದ್ರ ಗ್ರಾಪಂ ಉಪಾಧ್ಯಕ್ಷ ಜಮ್ಮನಹಳ್ಳಿ ಕೃಷ್ಣಪ್ಪ, ಮುಖಂಡರಾದ ಆರ್.ಎಸ್.ಸುಹಾಸ್, ಕಗ್ಗನಹಳ್ಳಿ ಶ್ರೀನಿವಾಸ್, ಯುವ ಕಾಂಗ್ರೆಸ್ ಎಂ. ಅಮರ್ ಇದ್ದರು.