ಬೆಳಗಾವಿ: ಕೆಎಲ್‌ಇ ಸಂಸ್ಥೆಯ ಡಾ.ಪ್ರಭಾಕರ ಕೋರೆ ಆಸ್ಪತ್ರೆ ಹಾಗೂ ವೈದ್ಯಕೀಯ ಸಂಶೋಧನಾ ಕೇಂದ್ರದ ಪ್ಲಾಸ್ಟಿಕ್ ಸರ್ಜರಿ ವಿಭಾಗದಿಂದ ವಿಶ್ವ ಪ್ಲಾಸ್ಟಿಕ್ ಸರ್ಜರಿ ದಿನಾಚರಣೆ ಅಂಗವಾಗಿ ಜು.15ರಂದು ಬೆಳಗ್ಗೆ 9ರಿಂದ ಸಂಜೆ 5 ಗಂಟೆವರೆಗೆ ಆಸ್ಪತ್ರೆಯ ಪ್ಲಾಸ್ಟಿಕ್ ಸರ್ಜರಿ ವಿಭಾಗದಲ್ಲಿ ಉಚಿತ ತಪಾಸಣೆ ಶಿಬಿರ ಏರ್ಪಡಿಸಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ಕೆಎಲ್‌ಇ ಸಂಸ್ಥೆಯ ಡಾ.ಪ್ರಭಾಕರ ಕೋರೆ ಆಸ್ಪತ್ರೆ ಮತ್ತು ವೈದ್ಯಕೀಯ ಸಂಶೋಧನಾ ಕೇಂದ್ರದ ಜನಸಂಪರ್ಕ ವಿಭಾಗ ಸಂಪರ್ಕಿಸಲು ವೈದ್ಯಕೀಯ ನಿರ್ದೇಶಕ ಡಾ.ಕರ್ನಲ್ ಎಂ. ದಯಾನಂದ ತಿಳಿಸಿದ್ದಾರೆ.