

ಬನ್ನೂರು : ಪಟ್ಟಣದ ಬಸ್ ನಿಲ್ದಾಣದ ಸಮೀಪವಿರುವ ರೋಟರಿ ಶಾಲೆಯ ಆವರಣದಲ್ಲಿ ರೋಟರಿ ಸಂಸ್ಥೆ, ಕಾನ್‌ಸಿಂಗ್‌ಜೀ ರಾಜ್‌ಪುರೋಹಿತ್, ಶ್ರೀ ಗೌರಿದೇವಿ, ಲಯನ್ಸ್ ಕ್ಲಬ್ ಆಫ್ ಈರೋಡ್ ಕಾವೇರಿ ಟ್ರಸ್ಟ್, ಕೊಯಮತ್ತೂರು ಕಣ್ಣಿನ ಆಸ್ಪತ್ರೆ ಸಂಯುಕ್ತಾಶ್ರಯದಲ್ಲಿ ಆ.8ರ ಎರಡನೇ ಶನಿವಾರ, ಮಧ್ಯಾಹ್ನ 1 ರಿಂದ 4 ಗಂಟೆವರೆಗೆ ಉಚಿತ ಕಣ್ಣಿನ ತಪಾಸಣೆ ಶಿಬಿರ ಹಮ್ಮಿಕೊಳ್ಳಲಾಗಿದೆ ಎಂದು ರೋಟರಿ ಮಾಜಿ ಅಧ್ಯಕ್ಷ ಡಾ.ಮಹೇಂದ್ರಸಿಂಗ್ ಕಾಳಪ್ಪ ತಿಳಿಸಿದ್ದಾರೆ.