ಜಿಲ್ಲಾ ಪಂಚಾಯತ್ ಸಿ.ಇ.ಓ ಭಂವರ್ ಸಿಂಗ್ ಮೀನಾ, ಜಿಲ್ಲಾ ಕೃಷಿ ಸಮಾಜದ ಅಧ್ಯಕ್ಷ ಸಿದ್ರಾಮಪ್ಪಾ ಪಾಟೀಲ ಧಂಗಾಪೂರ್, ಜಿಲ್ಲಾ ಹಾಪ್‌ಕಾಮ್ಸ್ ಅಧ್ಯಕ್ಷ ಮಲ್ಲಿಕಾರ್ಜುನ ಭೂಶಟ್ಟಿ, ತೋಟಗಾರಿಕೆ ಇಲಾಖೆಯ ಜಂಟಿ ನಿರ್ದೇಶಕ ಸಂತೋಷ ಇನಾಮದಾರ್, ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರುಗಳಾದ ಬಾಬುರಾವ ಪಾಟೀಲ, ಸುರೇಂದ್ರನಾಥ, ಶಂಕರಗೌಡ, ಸಂತೋಷ ತಾಂಡುರ, ರಾಜಕುಮಾರ, ಎಂ.ಡಿ ಸಮಿಯೋದ್ದಿನ್, ಅಜಿಮೋದ್ದಿನ್, ಶಂಕರ ಪಟವಾರಿ, ವೆಂಕಟ ಸಜ್ಜನ ಸೇರಿದಂತೆ ತೋಟಗಾರಿಕೆ ಇಲಾಖೆಯ ಇನ್ನಿತರ ಅಧಿಕಾರಿ-ಸಿಬ್ಬಂದಿಗಳು ಹಾಜರಿದ್ದರು.