ಮಂಡಳಿ ಸದಸ್ಯರಾಗಿರುವ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್, ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ರ್ಖಗೆ, ಅರಣ್ಯ, ಜೀವಿಶಾಸ ಹಾಗೂ ಪರಿಸರ ಸಚಿವ ಈಶ್ವರ ಖಂಡ್ರೆ, ಸಣ್ಣ ಕೈಗಾರಿಕೆ ಮತ್ತು ಸಾರ್ವಜನಿಕ ಉದ್ದಿಮೆಗಳ ಸಚಿವ ಶರಣಬಸಪ್ಪ ದರ್ಶನಾಪುರ, ವೈದ್ಯಕಿಯ ಶಿಣ ಸಚಿವ ಡಾ.ಶರಣಪ್ರಕಾಶ ಪಾಟೀಲ್, ಕನ್ನಡ ಮತ್ತು ಸಂಸತಿ ಸಚಿವ ಶಿವರಾಜ ತಂಗಡಗಿ, ಸಣ್ಣ ನೀರಾವರಿ, ವಿಾನ ಮತ್ತು ತಂತ್ರಾನ ಸಚಿವ ಎನ್.ಎಸ್.ಭೋಸರಾಜು, ಪೌರಾಡಳಿತ ಸಚಿವ ರಹೀಂ ಖಾನ್, ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯ ಬಿ.ಆರ್.ಪಾಟೀಲ್, ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರು ಹಾಗೂ ಯಲಬುರ್ಗಾ ಶಾಸಕ ಬಸವರಾಜ ರಾಯರೆಡ್ಡಿ, ಕೊಪ್ಪಳ ಶಾಸಕ ಕೆ.ರಾವೇಂದ್ರ ಹಿಟ್ನಾಳ, ಕರ್ನಾಟಕ ರಾಜ್ಯ ಕೈಗಾರಿಕೆ ಮತ್ತು ಮೂಲಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯರು ಮತ್ತು ಸಿಂಧನೂರು ಶಾಸಕ ಹಂಪನಗೌಡ ಬಾದರ್ಲಿ, ವಿಧಾನ ಪರಿಷತ್ ಸದಸ್ಯ ಭೀಮರಾವ ಪಾಟೀಲ, ಪ್ರಾದೇಶಿಕ ಆಯುಕ್ತೆ ಜಹೀರಾ ನಸ್ಸೀಮ್, ಯೋಜನಾ ಸಲಹಾ ಸಮಿತಿ ಸದಸ್ಯೆ ಪ್ರೊ.ಛಾಯಾ ದೇಗಾಂವಕರ್, ಮಂಡಳಿ ಉಪ ಕಾರ್ಯದರ್ಶಿ ಸುರೇಖಾ ಕಿರಣಗಿ, ಜಂಟಿ ನಿರ್ದೇಶಕಿ ಪ್ರವಿಣ ಪ್ರಿಯಾ ಇತರರಿದ್ದರು.