ಈ ಸಂದರ್ಭದಲ್ಲಿ ಅಪರ ಆಯುಕ್ತರ ಕಚೇರಿ ಶಾಲಾ ಶಿಕ್ಷಣ ಇಲಾಖೆ ( ಧಾರವಾಡ) ನಿರ್ದೇಶಕರಾದ ಈಶ್ವರ ನಾಯಕ, ಡಯಟ್ ಪ್ರಾಚರ‍್ಯ ಜಿ.ಎಂ.ಮುAದಿನಮನಿ, ಅಕ್ಷರ ದಾಸೋಹದ ಸಹಾಯಕ ನಿರ್ದೇಶಕರು, ಸಮನ್ವಯಾಧಿಕಾರಿಗಳು, ಡಯಟ್ ಉಪನ್ಯಾಸಕರುಗಳು, ಕ್ಷೇತ್ರ ಶಿಕ್ಷಣಾಧಿಕಾರಿಗಳು, ಪ್ರೌಢಶಾಲಾ ಮುಖ್ಯ ಶಿಕ್ಷಕರುಗಳು, ನೋಡಲ್ ಅಧಿಕಾರಿಗಳು ಹಾಜರಿದ್ದರು.