ಈ ಸಂಧರ್ಭದಲ್ಲಿ ಶ್ರೀ ಮ.ನಿ.ಪ್ರ ಬಸವರಾಜ ಮಹಾಸ್ವಾಮಿಗಳು ಶ್ರೀ ರಾಮಲಿಂಗೇಶ್ವರ ದಾಸೋಹಮಠ, ಬೆಳ್ಳಟ್ಟಿ, ಶ್ರೀ ಷ.ಬ್ರ ಡಾ. ಸುಜ್ಞಾನದೇವ ಶಿವಾಚಾರ್ಯ ಮಹಾಸ್ವಾಮಿಗಳು, ಬ್ರಹನ್ಮಠ ಬನ್ನಿಕೊಪ್ಪ ಉಭಯ ಶ್ರೀಗಳು ಸಾನಿಧ್ಯ ವಹಿಸಿದ್ದರು. ಹಾಗೂ ಸಚಿವರಾದ ಎಚ್.ಕೆ.ಪಾಟೀಲ್, ಮಾಜಿ ಸಚಿವರಾದ ಎಸ್.ಎಸ್ ಪಾಟೀಲ್, ಶಾಸಕರಾದ ಡಾ.ಚಂದ್ರು ಲಮಾಣಿ, ಮಾಜಿ ಶಾಸಕರುಗಳಾದ ರಾಮಪ್ಪ ಲಮಾಣಿ, ರಾಮಕೃಷ್ಣ ದೊಡ್ಡಮನಿ, ಕೆ.ಸಿ.ಸಿ ಬ್ಯಾಂಕ್ ಅಧ್ಯಕ್ಷರಾದ ಶಿವಕುಮಾರಗೌಡ ಪಾಟೀಲ್, ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾದ ಶಿವಪ್ರಕಾಶ ಮಹಾಜನಶೆಟ್ಟರ ಸೇರಿದಂತೆ ಹಲವಾರು ಪ್ರಮುಖರು ಉಪಸ್ಥಿತರಿದ್ದರು.