ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಡಾ.ದುರಗೇಶ್ ಕೆ.ಆರ್., ಜಿ.ಪಂ. ಉಪಕಾರ್ಯದರ್ಶಿ ಸಿ.ಆರ್.ಮುಂಡರಗಿ, ಉಪವಿಭಾಗಾಧಿಕಾರಿ ಗಂಗಪ್ಪ ಎಂ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಬಸನಗೌಡ ಕೋಟೂರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧ ಇಲಾಖೆಯ ಉಪನಿರ್ದೇಶಕಿ ಶ್ರೀಮತಿ ಪದ್ಮಾವತಿ ಜಿ, ತಹಶೀಲ್ದಾರರುಗಳು, ತಾ.ಪಂ. ಕಾರ್ಯನಿರ್ವಹಣಾಧಿಕಾರಿಗಳು, ಸ್ಥಳೀಯ ಸಂಸ್ಥೆಗಳ ಮುಖ್ಯಸ್ಥರು ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಹಾಜರಿದ್ದರು.