ಮುಖ್ಯ ಅತಿಥಿಗಳಾಗಿ ವೇದಿಕೆಯಲ್ಲಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಕ್ಬರಸಾಬ ಬಬರ್ಜಿ, ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಪ್ರಾಧಿಕಾರದ ಅಧ್ಯಕ್ಷ ಬಿ.ಬಿ.ಅಸೂಟಿ, ಪ್ರಮುಖರಾದ ಕೃಷ್ಣ ಗೌಡ ಪಾಟೀಲ, ಬಸವಾರಾಜ ಕಡೆಮನಿ, ಕೃಷ್ಣಾ ಪರಾಪೂರ, ಅಶೋಕ ಕುಡತಿನಿ, ಜಿಲ್ಲಾಧಿಕಾರಿ ಹಾಗೂ ಜಿ.ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸಿ.ಎನ್.ಶ್ರೀಧರ್ , ಜಿಲ್ಲಾ ಪೊಲೀಸ ವರಿಷ್ಟಾದಿಕಾರಿ ರೋಹನ್ ಜಗದೀಶ್, ಜಿಪಂ ಉಪಕಾರ್ಯದರ್ಶಿ ಸಿ ಆರ್ ಮುಂಡರಗಿ, ಅಪರ ಜಿಲ್ಲಾಧಿಕಾರಿ ಡಾ.ದುರಗೇಶ್ ಕೆ ಆರ್, ಸಹಾಯಕ ಆಯುಕ್ತ ಗಂಗಪ್ಪ ಎಂ, ತಹಶಿಲ್ದಾರರ ಶ್ರೀನಿವಾಸ್ ಮೂರ್ತಿ, ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಡಾ. ಬಸವರಾಜ ಬಳ್ಳಾರಿ, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕಿ ಶ್ರೀಮತಿ ಡಾ.ನಂದಾ ಹಣಬರಟ್ಟಿ, ಗದಗ ಬೆಟಗೇರಿ ನಗರಸಭೆ ಪೌರಾಯುಕ್ತ ರಾಜಾರಾಮ ಎಸ್ ಪವಾರ ಸೇರಿದಂತೆ ಇತರರು ಹಾಜರಿದ್ದರು.