ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಸಿ. ಎನ್. ಶ್ರೀಧರ, ಜಿಲ್ಲಾ ಕಾಮಿರ್ಕ ಇಲಾಖೆಯ ಅಧಿಕಾರಿ ಶ್ರೀಶೈಲ ಸೋಮನಕಟ್ಟಿ , ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷೆ ಜಯದೇವಿ ಅಂದಪ್ಪ ಕವಲೂರು, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕಿ ಡಾ. ನಂದಾ ಹಣಬರಹಟ್ಟಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕಿ ರಾಧ ಮಣ್ಣೂರ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಜಯಶ್ರೀ ಆರ್, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿ ಮೆಹಬೂಬ ತುಂಬರಮಟ್ಟಿ, ನಗರಸಭೆ ಪೌರಯುಕ್ತ ರಾಜರಾಮ ಪವಾರ ಹಲವರು ಇದ್ದರು.