ಸರ್ಕಾರ ಡ್ರಗ್ಸ್ ನಿಯಂತ್ರಣ ಮಾಡುವಲ್ಲಿ ವಿಫಲವಾಗಿದೆ. ಡ್ರಗ್ಸ್ ಜಾಲದೊಂದಿಗೆ ಪೊಲೀಸ್ ಇಲಾಖೆ ಶಾಮೀಲಾಗಿದೆ ಎಂದು ಮಾಜಿ ಮುಖ್ಯಮಂತ್ರಿ, ಸಂಸದ ಬಸವರಾಜ ಬೊಮ್ಮಾಯಿ ಆರೋಪಿಸಿದರು.