ಈ ಸಂದರ್ಭದಲ್ಲಿ ಅವ್ವ ಟ್ರಸ್ಟ್ ರಾಜ್ಯ ಸಂಚಾಲಕ ಡಾ.ಬಸವರಾಜ ಧಾರವಾಡ, ಎಸ್.ಡಿ.ಎಂ.ಸಿ. ಅಧ್ಯಕ್ಷೆ ನಂದಾ ಕಟವಟಿ, ನಗರಸಭೆ ಸದಸ್ಯೆ ವಿದ್ಯಾವತಿ ಗಡಗಿ, ವಯಸ್ಕರ ಶಿಕ್ಷಣಾಧಿಕಾರಿ ಶಿವಕುಮಾರ ಕುರಿಯವರ, ಬಿ.ಇ.ಒ ರವಿಂದ್ರ ಶೆಟ್ಟೆಪ್ಪನವರ, ವಾರ್ತಾಧಿಕಾರಿ ವಸಂತ ಮಡ್ಲೂರ, ರವಿ ,ಶಾಲೆಯ ಮುಖ್ಯೋಪಾಧ್ಯಾಯಿನಿ ಜೆ.ಬಿ.ಅಣ್ಣಿಗೇರಿ, ನಗರಸಭೆಯ ಪರಿಸರ ಅಧಿಕಾರಿ ಆನಂದ ಬದಿ, ಶಾಲಾ ವಿದ್ಯಾರ್ಥಿ ಸಂಘಗಳ ಪ್ರಧಾನಿ ಕು. ರುತ್ತೂರ ಗೌಡ, ಉಪಪ್ರಧಾನಿ ಕು.ತೇಜಸ್ವಿನಿ ಕಟಗಿ ಸೇರಿದಂತೆ ಶಾಲಾ ಶಿಕ್ಷಕರು , ವಿದ್ಯಾರ್ಥಿಗಳು, ಪೋಷಕರು ಹಾಜರಿದ್ದರು.