ಡಾ. ದುರಗೇಶ್ ಕೆ.ಆರ್, ಉಪವಿಭಾಗಾಧಿಕಾರಿ ಗಂಗಪ್ಪ ಎಂ, ತಹಶೀಲ್ದಾರರಾದ ಶ್ರೀನಿವಾಸ ಮೂತಿರ್ ಕುಲಕಣಿರ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಎಸ್. ಎಸ್. ನೀಲಗುಂದ, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕಿ ಡಾ. ನಂದಾ ಹಣಬರಟ್ಟಿ, ಡಿಡಿಪಿಐ ಆರ್. ಎಸ್. ಬುರುಡಿ, ಕನ್ನಡ ಮತ್ತು ಸಂಸತಿ ಇಲಾಖೆಯ ಸಹಾಯಕ ನಿರ್ದೇಶಕ ಬಸವರಾಜ ಬಳ್ಳಾರಿ, ಸೇರಿದಂತೆ ಸಮಾಜದ ಗಣ್ಯರು, ಹಿರಿಯರು, ಮುಖಂಡರು, ವಿವಿಧ ಇಲಾಖೆಯ ಅಧಿಕಾರಿಗಳು ಇದ್ದರು.