ಕಾರ್ಯಕ್ರಮದಲ್ಲಿ ಗದಗ ಬೆಟಗೇರಿ ನಗರಾಭಿವೃದ್ಧಿ ಪ್ರಾದಿಕಾರದ ಅಧ್ಯಕ್ಷ ಅಕ್ಬರಸಾಬ ಬಬರ್ಜಿ, ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಪ್ರಾಧಿಕಾರದ ಅಧ್ಯಕ್ಷ ಬಿ.ಬಿ.ಅಸೂಟಿ, ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಟಾನ ಪ್ರಾಧಿಕಾರದ ಅಧ್ಯಕ್ಷ ಅಶೋಕ ಮಂದಾಲಿ, ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ , ಡಯಟ್ ( ಅಭಿವೃದ್ಧಿ) ಉಪನಿರ್ದೇಶಕ ಜಿ.ಎಂ.ಮುAದಿನಮನಿ, ಪಿ.ಎಂ.ಪೋಷಣ ಶಕ್ತಿ ನಿರ್ಮಾಣ ಶಿಕ್ಷಣಾಧಿಕಾರಿ ಸರಸ್ವತಿ ಡಿ ಕನವಳ್ಳಿ, ಪ್ರತಿಭಾ ಕಾರಂಜಿ ನೋಡಲ್ ಅಧಿಕಾರಿ ಎಚ್.ಬಿ.ರಡ್ಡೇರ, ಗದಗ ಗ್ರಾಮೀಣ ವಲಯದ ಕ್ಷೇತ್ರ ಶಿಕ್ಷಣಾದಿಕಾರಿ ವಿ.ವಿ. ನಡುವಿನಮನಿ, ಗದಗ ಶಹರ ವಲಯದ ಕ್ಷೇತ್ರ ಶಿಕ್ಷಣಾಧಿಕಾರಿ ಆರ್.ವಿ.ಶೆಟ್ಟೆಪ್ಪನವರ, ಎಸ್.ಎನ್.ಬಳ್ಳಾರಿ, ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ಜಿಲ್ಲಾ ಅಧ್ಯಕ್ಷ ಡಾ.ಬಸವರಾಜ ಬಳ್ಳಾರಿ, ಜಗದ್ಗುರು ತೋಂಟದಾರ್ಯ ವಿದ್ಯಾಪೀಠದ ಕಾರ್ಯದರ್ಶಿ ಎಸ್.ಎಸ್.ಪಟ್ಟಣಶೆಟ್ಟರ್, ಕರ್ನಾಟಕ ರಾಜ್ಯ ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಜಿಲ್ಲಾ ಅಧ್ಯಕ್ಷ ಬಿ.ಎಫ್.ಪೂಜಾರ, ಕ.ರಾ.ಪ್ರಾ.ಶಾ.ಶಿ. ಸಂಘದ ಜಿಲ್ಲಾ ಅಧ್ಯಕ್ಷ ವಿ.ಎಂ.ಹಿರೇಮಠ, ಜಿ.ಪಿ.ಟಿ.ಸಂಘದ ಜಿಲ್ಲಾ ಅಧ್ಯಕ್ಷ ಹಾಲನಗೌಡ ಪಾಟೀಲ, ಪ್ರೌಢಶಾಲಾ ವೃತ್ತಿ ಶಿಕ್ಷಣ ಶಿಕ್ಷಕರ ಸಂಘದ ಜಿಲ್ಲಾ ಅಧ್ಯಕ್ಷ ಬಿ.ಕೆ.ನಿಂಬನಗೌಡ್ರ, ಶಿಕ್ಷಕರ ಸಂಘದ ಪದಾಧಿಕಾರಿಗಳು, ಶಿಕ್ಷಕರು , ಶಾಲಾ ಮಕ್ಕಳು ಹಾಜರಿದ್ದರು.