ಕಾನಿಪ ಗಜೇಂದ್ರಗಡ ತಾಲೂಕು ಅಧ್ಯಕ್ಷ ಮಂಜುನಾಥ ರಾಠೋಡ, ಪ್ರಧಾನ ಕಾರ್ಯದರ್ಶಿ ಎಸ್.ಎಂ. ಸೈಯದ್, ಮುಂಡರಗಿ ತಾಲೂಕು ಅಧ್ಯಕ್ಷ ಶಿವಮೂರ್ತಿ ಹೊಂಬಳಗಟ್ಟಿ, ಪ್ರಧಾನ ಕಾರ್ಯದರ್ಶಿ ಮಲ್ಲಿಕಾರ್ಜುನಗೌಡ ಪಾಟೀಲ, ಶಿರಹಟ್ಟಿ ತಾಲೂಕು ಅಧ್ಯಕ್ಷ ಎಂ.ಎಂ. ಸ್ವಾಮಿ, ಪ್ರಧಾನ ಕಾರ್ಯದರ್ಶಿ ರಾಘವೇಂದ್ರ ಕುಲಕರ್ಣಿ, ಲಕ್ಷ್ಮೇಶ್ವರ ತಾಲೂಕು ಅಧ್ಯಕ್ಷ ಅಶೋಕ ಸೊರಟೂರ, ಪ್ರಧಾನ ಕಾರ್ಯದರ್ಶಿ ಪರಮೇಶ ಲಮಾಣಿ, ನರಗುಂದ ತಾಲೂಕು ಅಧ್ಯಕ್ಷ ಎಸ್.ಎಸ್. ಖಾನಪ್ಪಗೌಡ್ರ, ಪ್ರಧಾನ ಕಾರ್ಯದರ್ಶಿ ರಾಜೇಸಾಬ ಹೊಸಮನಿ ಹಾಗೂ ರೋಣ ತಾಲೂಕು ಅಧ್ಯಕ್ಷ ಮೆಹಬೂಬಸಾಬ ಮೋತೆಖಾನ, ಪ್ರಧಾನ ಕಾರ್ಯದರ್ಶಿ ವಿರೂಪಾಕ್ಷಿ ಕಲಬುರ್ಗಿ ಸೇರಿ ತಾಲೂಕು ಘಟಕಗಳ ಎಲ್ಲ ಪದಾಧಿಕಾರಿಗಳು ಪ್ರತಿಜ್ಞಾವಿಧಿ ಸ್ವೀಕರಿಸುವರು.