ಈ ವೇಳೆ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಅಧ್ಯಕ್ಷ ಬಿ. ಬಿ. ಅಸೂಟಿ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಕ್ಬರ್ ಸಾಬ್ ಬಬಜಿರ್, ಸಿದ್ದು ಪಾಟೀಲ, ಪ್ರಭು ಬುರಬುರೆ, ಜಿಲ್ಲಾಧಿಕಾರಿ ಸಿ. ಎನ್. ಶ್ರೀಧರ, ಜಿಮ್ಸ್ ನಿರ್ದೇಶಕ ಡಾ. ಬಸವರಾಜ ಬೊಮ್ಮನಹಳ್ಳಿ, ಡಿವೈಎಸ್ಪಿ ಮುರ್ತುಜಾ ಖಾದ್ರಿ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.