ಈ ಪ್ರಕಣದಲ್ಲಿ ಬಂಜಾರ ಸಮುದಾಯ ಸ್ವಾಮೀಜಿ ಕುಮಾರ ಮಹಾರಾಜ ಹಾಗೂ ಬೇರೆ ಪಕ್ಷದ ನಾಯಕರ ಕೈವಾಡವೂ ಇದೆ. ಗುತ್ತಿಗೆದಾರ ವಿಜಯ್ ಪೂಜಾರ ಕಾಮಗಾರಿಗೆ ಡಿಸೆಂಬರ್‌ನಲ್ಲಿ ಪೂಜೆ ಮಾಡಿದ್ದು, ಫೆಬ್ರುವರಿವರೆಗೂ ಕೆಲಸ ಆರಂಭಿಸಲಿಲ್ಲ. ಕೆಲಸ ವಿಳಂಬ ಆಗಿದ್ದಕ್ಕೆ ಶಾಸಕರು ಪ್ರಶ್ನಿಸಿದ್ದರು. ಅದಕ್ಕೆ ಷಡ್ಯಂತ್ರ ಮಾಡಿ, ಲೋಕಾ ಬಲೆಗೆ ಬೀಳಿಸಿದ್ದಾರೆ ಎಂದು ಆಪಾದಿಸಿದರು.