ಇದೇ ಸಂದರ್ಭದಲ್ಲಿ ಎಲ್.ಸಿ.ಡಿ.ಸಿ.ಸಮೀಕ್ಷಾ ಕಾರ್ಯಕ್ರಮ ಕುರಿತು ಭಿತ್ತಿಪತ್ರವನ್ನು ಬಿಡುಗಡೆ ಮಾಡಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಸ್.ಎಸ್.ನೀಲಗುಂದ, ಆರ್.ಸಿ.ಎಚ್. ಅಧಿಕಾರಿ ಡಾ.ಮೀನಾಕ್ಷಿ, ಕುಟುಂಬ ಕಲ್ಯಾಣಾಧಿಕಾರಿ ವೈ.ಕೆ.ಭಜಂತ್ರಿ, ಡಾ.ಅರುಂಧತಿ ಕುಲಕರ್ಣಿ, ತಾಲೂಕಾ ವೈದ್ಯಾಧಿಕಾರಿಗಳು ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಹಾಜರಿದ್ದರು.