ಈ ಸಂಧರ್ಭದಲ್ಲಿ ಶಾಸಕರುಗಳಾದ ಸಿ.ಸಿ ಪಾಟೀಲ್, ಡಾ ಚಂದ್ರು ಲಮಾಣಿ, ವಿಧಾನ ಪರಿಷತ್ತ ಸದಸ್ಯರಾದ ಎಸ್.ವಿ ಸಂಕನೂರ, ಜಿಲ್ಲಾಧಿಕಾರಿಗಳಾದ ಸಿ.ಎನ್ ಶ್ರೀಧರ, ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿಗಳಾದ ರೋಹನ ಜಗದೀಶ, ಜಿಲ್ಲಾ ಯುವಜನ, ಕ್ರೀಡಾ ಮತ್ತು ಸೇವಾ ಇಲಾಖೆಯ ಅಧಿಕಾರಿಯಾದ ಶರಣು ಗೊಗೇರಿ ಸೇರಿದಂತೆ ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.