ಜಿಲ್ಲಾಧಿಕಾರಿ ಸಿ. ಎನ್. ಶ್ರೀಧರ, ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಅಧ್ಯಕ್ಷ ಬಿ.ಬಿ. ಅಸೂಟಿ, ತಾಲೂಕು ಮಟ್ಟದ ಅಧ್ಯಕ್ಷ ಅಶೋಕ ಮಂದಾಲಿ, ಜಿಪಂ ಮಾಜಿ ಅಧ್ಯಕ್ಷ ಸಿದ್ದು ಪಾಟೀಲ ಹಾಗೂ ವಾಸಣ್ಣ ಕುರಡಗಿ, ಫಾರುಕ ಹುಬ್ಬಳ್ಳಿ, ಅಪರ ಜಿಲ್ಲಾಧಿಕಾರಿ ಡಾ. ದುರಗೇಶ ಕೆ.ಆರ್, ಗಂಗಪ್ಪ ಎಂ, ಶ್ರೀನಿವಾಸ ಮೂತಿರ್ ಕುಲಕಣಿರ್ ಇತರರು ಇದ್ದರು.