ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಪಿಡಿಒಗಳ ಸೇವಾ ಪರಿಸ್ಥಿತಿಯನ್ನು ಸುಧಾರಿಸಲು ಸರ್ಕಾರ ತುರ್ತು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ ಅವರು, ನ್ಯಾಯಕ್ಕಾಗಿ ಹೋರಾಟ ಮುಂದುವರಿಸುವುದಾಗಿ ತಿಳಿಸಿದರು. ಈ ಸಂದರ್ಭದಲ್ಲಿ ವಿವಿಧ ತಾಲೂಕುಗಳಿಂದ ಆಗಮಿಸಿದ್ದ ಪಿಡಿಒಗಳು, ಕಾರ್ಯದರ್ಶಿಗಳು, ಡಾಟಾ ಎಂಟ್ರಿ ಆಪರೇಟರ್‌ಗಳು, ಸಂಘದ ಪದಾಧಿಕಾರಿಗಳು ಹಾಗೂ ಸದಸ್ಯರು ಹಾಜರಿದ್ದರು.