ದಿವ್ಯ ಸಾನಿಧ್ಯವನ್ನು ಜಗದ್ಗುರು ಡಾ.ತೋಂಟದ ಸಿದ್ಧರಾಮ ಸ್ವಾಮೀಜಿ, ಅಭಿನವ ಕಾಡಸಿದ್ದೇಶ್ವರ ಸ್ವಾಮೀಜಿ, ಶಿವಕುಮಾರ್ ಸ್ವಾಮೀಜಿ, ಶಿವಶಾಂತವೀರ ಶರಣರು, ಅಭಿನವ ಪಂಚಾಕ್ಷರ ಶಿವಾಚಾರ್ಯ ಸ್ವಾಮೀಜಿ, ಫಕ್ಕೀರೇಶ್ವರ ಶಿವಾಚಾರ್ಯ ಸ್ವಾಮೀಜಿ, ಡಾ.ಕಲ್ಲಯ್ಯಜ್ಜನವರು, ಹೆಬ್ಬಳ್ಳಿ, ನೀಲಮ್ಮ ತಾಯಿ ಅಸುಂಡಿ, ಉಜ್ಜಯಿನಿ ನಂದೀಶ್ವರಿ ಅಮ್ಮನವರು, ಮೌಲಾನಾ ಇನಾಯತವುಲ್ಲ ಫೀರಜಾದೆ ವಹಿಸುತ್ತಾರೆ ಎಂದರು.