ಪ್ರತಿಭಟನೆಯಲ್ಲಿ ರಾಜ್ಯ ಉಪಾಧ್ಯ ಹನಮರಡ್ಡಿ ಮೊರಬರಡ್ಡಿ, ರಾಜ್ಯ ಕಾರ್ಯದಶಿರ್ ಎ್. ಎಸ್. ಪಾಟೀಲ, ಉಮೇಶ ಲಿಂಗರಡ್ಡಿ, ಬೂದೇಶ ಮೈಲಾರ, ಜಿಲ್ಲಾಧ್ಯ ರುದ್ರಯ್ಯ ಹಿರೇಮಠ, ಅಶೋಕ ಬಶೆಟ್ಟಿ, ಸತೀಶ ಗಿಡ್ಡಹನುಮಣ್ಣವರ, ಸೋಮನಗೌಡ್ರ ಪಾಟೀಲ, ಗೋವಿಂದರಡ್ಡಿ ಕೊಣ್ಣೂರ, ಕಿರಣ ಪವಾರ, ಜಗದೀಶ ಕೊಣ್ಣೂರ, ಈರಣ್ಣ ಬಂಡಿಹಾಳ, ಈರಪ್ಪ ಹಳ್ಳಿ, ಸಿದ್ದು ಯಾಳವಾಡ, ಮಲ್ಲನಗೌಡ ಪಾಟೀಲ, ಪ್ರಕಾಶ ರೆಡಿಯಪ್ಪನವರ, ಕೊಟ್ರಯ್ಯ ಕಟ್ಟಿಮನಿ, ಸತೀಶಕುಮಾರ ಸಲಗಾರ, ಹುಚ್ಚಪ್ಪ ಗುರಿಕಾರ, ಮಂಜು ಸಿದ್ದನಗೌಡ, ಅಶೋಕಕುಮಾರ, ಶೇಖರ, ರಾಜು, ಬಸವರಾಜ ಮಲ್ಲಿಕಾರ್ಜುನ, ವೀರಪ್ಪ ಚೆನ್ನಪ್ಪನವರ, ಆರ್. ಜಿ. ಪೊಲೀಸಪಾಟೀಲ, ಬಸವರಾಜ ಗುಡ್ಡಪ್ಪನವರ, ಭರಮಪ್ಪ ಹುಲಗೂರ, ಮಹೇಂದ್ರಗೌಡ ಚಿಕ್ಕನಗೌಡ್ರ, ಶರಣಪ್ಪ ಹುಲಗೂರ, ಮಂಜು ಕುರಡಗಿ, ಕೆ.ಸಿ.ಅಮ್ಮಿನಬಾವಿ ಸೇರಿದಂತೆ ಹಲವರು ಇದ್ದರು.