ಇದೇ ಸಂದರ್ಭದಲ್ಲಿ ಸಮಾಜದಲ್ಲಿ ಸಾಧನೆ ಮಾಡಿದ ಸಾಧಕರಿಗೆ ಹಾಗೂ ಹಿರಿಯರಿಗೆ ಸನ್ಮಾನಿಸಲಾಯಿತು. ಉಪ ವಿಭಾಗಾಧಿಕಾರಿ ಗಂಗಪ್ಪ ಎಂ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕಿ ಡಾ. ನಂದಾ ಹಣಬರಟ್ಟಿ, ಕನ್ನಡ ಮತ್ತು ಸಂಸತಿ ಇಲಾಖೆಯ ಸಹಾಯಕ ನಿರ್ದೇಶಕ ಡಾ.ಬಸವರಾಜ ಬಳ್ಳಾರಿ, ವೇದಮೂತಿರ್ ರತ್ನಾಕರ್ ಭಟ್ ಜೋಶಿ, ಡಾ.ಕುಶಾಲ ಗೋಡಖಿಂಡಿ, ಆನಂದ ಗೋಡಖಿಂಡಿ, ದತ್ತಾತ್ರೇಯ ಜೋಶಿ, ಸುಮನ ಪಾಟೀಲ, ವೆಂಕಟೇಶ ಕುಲಕಣಿರ್, ಗಿರೀಶ ಕುಲಕಣಿರ್, ಸುಧೀಂದ್ರ ದೇಶಪಾಂಡೆ, ದತ್ತಣ್ಣ ಜೋಶಿ, ಗಿರೀಶ ಪಂತರ, ಅನಿಲ ತೆಂಬದಮನಿ, ರವೀಂದ್ರ ಜೋಶಿ, ಆರ್.ಎಸ್.ಕುಲಕಣಿರ್, ಕೃಷ್ಣ ನಾಡಿಗೇರ. ವೇದಮೂತಿರ್ ಶಂಕರಭಟ್ ಸೊರಟೂರ, ವೇದಮೂತಿರ್ ದತ್ತಂಭಟ್ಟ ತೆಂಬದಮನಿ, ವೇದಮೂತಿರ್ ಗಣೇಶ ಭಟ್ ಪುರಾಣಿಕ ಇತರರು ಇದ್ದರು.