ಜಲ ಭದ್ರತೆ, ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿ, ಜೀವನೋಪಾಯ ಸೌಲಭ್ಯಗಳು ಹಾಗೂ ಹವಾಮಾನ ವೈಪರೀತ್ಯ ಶಮನ ಕಾಮಗಾರಿಗಳಿಗೆ ಯೋಜನೆಯಲ್ಲಿ ಆದ್ಯತೆ ನೀಡಲಾಗಿದೆ. ಜೊತೆಗೆ ಸಮಗ್ರ ಡಿಜಿಟಲ್ ವ್ಯವಸ್ಥೆಯ ಮೂಲಕ ಆಡಳಿತ, ಪಾರದರ್ಶಕತೆ, ಹೊಣೆಗಾರಿಕೆ ಹಾಗೂ ನಾಗರಿಕರ ಭಾಗವಹಿಸುವಿಲೆಯನ್ನು ಮತ್ತಷ್ಟು ಬಲಪಡಿಸುವ ಉದ್ದೇಶ ಹೊಂದಲಾಗಿದೆ ಎಂದರು.