ವಿಜಯನಗರ ಕ್ಷೇತ್ರದ ಶಾಸಕ ಎಂ. ಕೃಷ್ಣಪ್ಪ ಹಾಗೂ ಗೋವಿಂದರಾಜನಗರ ಕ್ಷೇತ್ರದ ಶಾಸಕ ಪ್ರಿಯಕೃಷ್ಣ ಜನಪರ ಕಾಳಜಿಯುಳ್ಳ ಪ್ರಾಮಾಣಿಕ ರಾಜಕಾರಣಿಯಾಗಿದ್ದು, ಸಿದ್ದರಾಮಯ್ಯ ಸರ್ಕಾರದಲ್ಲಿ ಸಚಿವ ಸ್ಥಾನ ಸಿಗಬೇಕಿತ್ತು. ಆದರೆ, ಇವರನ್ನು ಪರಿಗಣಿಸಲಿಲ್ಲ. ಡಿ.ಕೆ.ಶಿವಕುಮಾರ್‌ಗೆ ಸಂಪುಟದಲ್ಲಿ ಇವರಿಗೆ ಸೂಕ್ತ ಸ್ಥಾನಮಾನ ಸಿಗಬೇಕು ಎಂದು ಒಕ್ಕೂಟದ ಅಧ್ಯಕ್ಷ ಸಿ.ವಿ. ದೇವರಾಜ್ ಹೇಳಿದ್ದಾರೆ.