ಬೃಹತ್ ಲೋಕ ಅದಾಲತ್ನಲ್ಲಿ ಜಿಲ್ಲೆಯ ಎಲ್ಲ ನ್ಯಾಯಾಲಯಗಳಲ್ಲಿ ಚಾಲ್ತಿಯಲ್ಲಿರುವ ಆಸ್ತಿಪಾಲು ವಿಭಾಗ ಜೀವನಾಂಶ, ಚೆಕ್ ಬೌನ್ಸ್, ವಿದ್ಯುತ್, ಕಂದಾಯ, ಅಪರಾಧಿಕ ಪ್ರಕರಣಗಳಲ್ಲಿ ರಾಜಿ ಮಾಡಿಕೊಳ್ಳುವಂತಹ, ಕಾರ್ಮಿಕರ, ಬ್ಯಾಂಕ್ ಹಾಗೂ ವ್ಯಾಜ್ಯಪೂರ್ವ ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥಪಡಿಸಲು ಅವಕಾಶ ಇರುತ್ತದೆ ಎಂದು ಅವರು ಗುರುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.