ಪಟ್ಟಣದ ಸರ್ಕಾರಿ ಕನ್ಯಾ ಪ್ರೌಢಶಾಲೆಯಲ್ಲಿ ರಾಷ್ಟ್ರೀಯ ಹಸಿರು ಪಡೆ ಯೋಜನೆಯಡಿ ಸೋಮವಾರ ಆಯೋಜಿಸಿದ್ದ ವನಮಹೋತ್ಸವ ಹಾಗೂ ಪರಿಸರ ಜಾಗೃತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ವಿದ್ಯಾರ್ಥಿಗಳು ಚಿಕ್ಕಂದಿನಿಂದಲೇ ಗಿಡ ನೆಟ್ಟು ಬೆಳೆಸುವ ಹವ್ಯಾಸ ರೂಢಿಸಿಕೊಳ್ಳಬೇಕು ಜತೆಗೆ ಕಠಿಣ ಪರಿಶ್ರಮದಿಂದ ಅಧ್ಯಯನ ಮಾಡಿ ಉತ್ತಮ ಫಲಿತಾಂಶ ಗಳಿಸಬೇಕು ಎಂದು ಸಲಹೆ ನೀಡಿದರು.