ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಮಂಜುಳಾ ಪಾಟೀಲ್ ಅಧ್ಯಕ್ಷತೆ ವಹಿಸಿದ್ದರು. ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷ ವಿಶ್ವರಾಧ್ಯ ಇಜೇರಿ ಇತರರಿದ್ದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಅಧಿಕಾರಿ ಶಿವಶರಣಪ್ಪ ಸ್ವಾಗತಿಸಿದರು. ಕಲಬುರಗಿ, ಬೀದರ್, ಬಳ್ಳಾರಿ, ಕೊಪ್ಪಳ, ರಾಯಚೂರು, ವಿಜಯನಗರ ಹಾಗೂ ಯಾದಗಿರಿ ಜಿಲ್ಲೆಗಳ 100 ಮಕ್ಕಳು ಭಾಗವಹಿಸಿದ್ದರು.