ನಮ್ಮ ರೈತರು ಹಂತ ಹಂತವಾಗಿ ನನ್ನನ್ನು ಈ ಮಟ್ಟಕ್ಕೆ ಬೆಳೆಸಿದ್ದಾರೆ. ರೈತನ ಮಗನಾಗಿ ನಾನು ಶಾಸಕ, ವಿರೋಧ ಪಕ್ಷದ ನಾಯಕ, ಮಂತ್ರಿ, ಮುಖ್ಯಮಂತ್ರಿ, ಪ್ರಧಾನಮಂತ್ರಿ ಆಗಿದ್ದೇನೆ. ರೈತರು ಬೆಳೆದ ಹಣ್ಣುಗಳಿಗೆ ಸೂಕ್ತ ಬೆಲೆ ಸಿಗುತ್ತಿಲ್ಲ. ಸರ್ಕಾರ ಸಹಕಾರ ನೀಡಬೇಕು. ರೈತರು ಬೆಳೆದ ಬೆಳೆಗೆ ಸೂಕ್ತ ಬೆಲೆ ಸಿಗುತ್ತಿಲ್ಲ.ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ರೈತರ ಸಮಸ್ಯೆ ಗಮನಹರಿಸಬೇಕು ಎಂದು ಎಂದು ಎಚ್‌ಡಿಡಿ ಒತ್ತಾಯಿಸಿದರು.