ಮುಖ್ಯಗುರು ಆನಂದ ಕಲ್ಯಾಣೆ ಪ್ರಾಸ್ತಾವಿಕ ಮಾತನಾಡಿದರು. ಶಿಕ್ಷಕರಾದ ಜಯಪ್ರಕಾಶ ಸಹಾನೆ, ಅಂಜಲಿ ಜೋಶಿ, ಶುಭಂ ರಾಯವಾಡೆ, ಪ್ರಕಾಶ ರುದನೂರೆ, ದಿಲೀಪ ಂಟೆ, ಉದಯಕುಮಾರ ಜೋಶಿ ಇತರರಿದ್ದರು. ಎಸ್ಸೆಸ್ಸೆಲ್ಸಿಯಲ್ಲಿ ಶಾಲೆಗೆ ಪ್ರಥಮ ಮತ್ತು ದ್ವೀತಿಯ ಸ್ಥಾನ ಗಳಿಸಿದ ವಿದ್ಯಾರ್ಥಿಗಳಿಗೆ ನಗದು ಬಹುಮಾನ ನೀಡಲಾಯಿತು. ನಗರದ ಇಳಕಲ್ ಸಾರಿ ಸೆಂಟರ್ನ ಮಾಲೀಕ ವಿಜಯಕುಮಾರ ಸಜ್ಜನ್ ವೈಯಕ್ತಿಕವಾಗಿ ಹತ್ತು ಸಾವಿರ ರೂ. ನಗದು ನೀಡಿ ವಿದ್ಯಾರ್ಥಿಗಳಿಗೆ ಪೋತ್ಸಾಹಿಸಿದರು.