_1771929391106.webp?w=480&auto=format%2Ccompress&fit=max)
_1771929391106.webp?w=480&auto=format%2Ccompress&fit=max)
ಪ್ರಮುಖ ಮುಖ್ಯಾಂಶಗಳು
ಎರಡು ತಿಂಗಳಿಗೊಮ್ಮೆ ತರಬೇತಿ ನೀಡಿ
ರಾಜ್ಯದಲ್ಲಿ ತನಿಖಾಧಿಕಾರಿಗಳ ವೈಲ್ಯದಿಂದಾಗಿ ಅಪರಾಧಿಗಳು ಶಿಕ್ಷೆಯಿಂದ ತಪ್ಪಿಸಿಕೊಳ್ಳುತ್ತಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ಹೈಕೋರ್ಟ್, ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ಖಡಕ್ ಸೂಚನೆ ನೀಡಿದೆ. ತನಿಖಾಧಿಕಾರಿಗಳಿಗೆ ತನಿಖಾ ತಂತ್ರಗಳು ಮತ್ತು ಸಾಕ್ಷ್ಯ ಸಂಗ್ರಹಣೆ ಬಗ್ಗೆ ಪ್ರತಿ ಎರಡು ತಿಂಗಳಿಗೊಮ್ಮೆಯಾದರೂ ರಾಜ್ಯ ಅಥವಾ ಜಿಲ್ಲಾ ಮಟ್ಟದಲ್ಲಿ ನಿಯಮಿತವಾಗಿ ತರಬೇತಿ ಆಯೋಜಿಸಬೇಕು ಎಂದು ಆದೇಶಿಸಿದೆ.