

ಪ್ರಮುಖ ಮುಖ್ಯಾಂಶಗಳು
ಕಾನೂನು ಪ್ರಕ್ರಿಯೆ ದುರುಪಯೋಗ
ವಿಚಾರಣೆ ನಡೆಸಿದ ನ್ಯಾಯಪೀಠ, ಪರಿಶಿಷ್ಟ ಜಾತಿ ಎಂಬ ಅಂಶವನ್ನು ದುರ್ಬಳಕೆ ಮಾಡಿಕೊಂಡು ಅರ್ಜಿದಾರರ ವಿರುದ್ಧ ಸುಳ್ಳು ಪ್ರಕರಣ ದಾಖಲಿಸಲಾಗಿದೆ. ಈ ಪ್ರಕರಣದಲ್ಲಿ ವಿಚಾರಣೆ ಮುಂದುವರಿಸಲು ಪೊಲೀಸರಿಗೆ ಅನುಮತಿ ನೀಡುವುದು ಕಾನೂನು ಪ್ರಕ್ರಿಯೆಯ ದುರುಪಯೋಗವಾಗುತ್ತದೆ ಎಂದು ಅಭಿಪ್ರಾಯಪಟ್ಟು ಪ್ರಕರಣ ರದ್ದುಪಡಿಸಿದೆ.