ಅಪರಾಧಿಗಳ ವಿರುದ್ಧ ಕಠಿಣ ನಿಲುವು ತಳೆಯದೆ ಇರುವುದರಿಂದ ಕಾನೂನು ತನ್ನ ಪ್ರಾಮುಖ್ಯತೆ ಕಳೆದುಕೊಂಡಿದೆ. ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿನ ಶಿೆಗಳಂತೆ ನೀಡಿದರೆ ಕಾನೂನು ಪಾಲಿಸಬೇಕು ಎಂದು ಅರ್ಥಮಾಡಿಕೊಳ್ಳಬಹುದು. ಇಲ್ಲಿ ಪ್ರಜಾಪ್ರಭುತ್ವ ಇರುವ ಕಾರಣ ಸುಲಭವಾಗಿ ತೆಗೆದುಕೊಳ್ಳುತ್ತಾರೆ. ಸ್ವಲ್ಪ ದಿನ ಜೈಲಿನಲ್ಲಿರಲಿ ಎಂದು ನ್ಯಾಯಪೀಠ ಅಭಿಪ್ರಾಯಪಟ್ಟಿತು. ಸರ್ಕಾರಕ್ಕೆ ನೋಟಿಸ್ ಜಾರಿಯಾಗಿದ್ದು, ವಿಚಾರಣೆ ಜೂ. 8ಕ್ಕೆ ನಿಗದಿಯಾಗಿದೆ.