9 ಗಿಗಾ ವ್ಯಾಟ್ ಸಾಮರ್ಥ್ಯದ ಪವನ ವಿದ್ಯುತ್ ಯೋಜನೆಗಳು ಅನುಷ್ಠಾನ ಹಂತದಲ್ಲಿದೆ. ನವ ಮತ್ತು ನವೀಕರಿಸಬಹುದಾದ ಇಂಧನ ರಾಜ್ಯ ಸಚಿವ ಶ್ರೀಪಾದ್ ಯೆಸ್ಸೊ ನಾಯಕ್ ಹಾಗೂ ನವ ಮತ್ತು ನವೀಕರಿಸಬಹುದಾದ ಇಂಧನ ಸಚಿವಾಲಯದ ಕಾರ್ಯದರ್ಶಿ ಸಂತೋಷ್ ಕುಮಾರ್ ಸಾರಂಗಿ, ಗೋವಾದ ನವ ಮತ್ತು ನವೀಕರಿಸಬಹುದಾದ ಇಂಧನ ಸಚಿವ ರಾಮಕೃಷ್ಣ ಧವಳೀಕರ್ ಅವರ ಸಮ್ಮುಖದಲ್ಲಿ ಪ್ರಶಸ್ತಿ ವಿತರಿಸಲಾಯಿತು.