ಹೊನ್ನಮ್ಮನ ಕೆರೆ ಜಾತ್ರೋತ್ಸವ ಪ್ರಾರಂಭಕ್ಕೂ ಮೊದಲೇ ಕಾಮಗಾರಿ ಮುಗಿಸುವಂತೆ ಇಂಜಿನಿಯರ್ ಅವರಿಗೆ ಸೂಚಿಸಲಾಗಿದೆ ಎಂದು ತಿಳಿಸಿದರು. ಹೊನವಳ್ಳಿ-ಸುಳಿಮಳ್ತೆ ಗ್ರಾಮಾಭಿವೃದ್ಧಿ ಮಂಡಳಿ ಅಧ್ಯಕ್ಷ ಶ್ರೀಧರ್, ಕಾರ್ಯದರ್ಶಿ ಪುಟ್ಟಸ್ವಾಮಿ, ದೊಡ್ಡಮಳ್ತೆ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ದಿವಾಕರ್, ಗ್ರಾಮಸ್ಥರಾದ ಎಂ.ಪಿ.ರವಿ, ಪುಟ್ಟರಾಜು, ವಿರೇಶ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ.ಬಿ.ಸತೀಶ್, ವಲಯ ಅಧ್ಯಕ್ಷ ಎಂ.ಬಿ.ವಸಂತ್ ಮತ್ತಿತರರು ಇದ್ದರು.