ಇಂಗಳಗಿಯ ಒಂದೇ ಕುಟುಂಬದ ಐವರು ಮೃತಪಟ್ಟಿದ್ದಾರೆ. ಮಹೆಬೂಬ ಅಲಿ(42), ತೊಲಾ ಭಾಷಾ(30), ಹುಸೇನ್ ಶಾಹಾಪುರ(47), ರಸೂಲಬಿ(43) ಹಾಗೂ ಫಾತಿಮಾ(40) ಮೃತಪಟ್ಟವರು. ಅಪಘಾತದ ಸ್ಥಳಕ್ಕೆ ಎಸ್ಪಿ ಅಡ್ಡೂರು ಶ್ರೀವಾಸಲು, ಡಿವೈಎಸ್ ಪಿ ಶಂಕರಗೌಡ ಪಾಟೀಲ್ ಸೇರಿದಂತೆ ಸಿಬ್ಬಂದಿ ಭೇಟಿ ನೀಡಿ ಪರಿಶೀಲಿಸಿದ್ದಾರೆ. ವಾಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.