ನನ್ನ ಮತ್ತು ಶಿವಕುಮಾರ್ ಅವರ ನಡುವೆ ಹಾಲು-ಜೇನು ಸಂಬಂಧವಿದೆ ಎಂಬ ಸಿಎಂ ಪತ್ರಿಕಾ ಪ್ರಕಟಣೆ ಬಗ್ಗೆ ಕೇಳಿದಾಗ, “ನಾನು ಇದುವರೆಗೂ ಸಿಎಂ ವಿಚಾರವಾಗಿ ಮಾತನಾಡಿಲ್ಲ. ನನ್ನ ವಿಚಾರದಲ್ಲಿ ನಾನುಂಟು, ಸಿಎಂ ಉಂಟು, ಪಕ್ಷದ ಹೈಕಮಾಂಡ್ ಉಂಟು. ಕೆಲವು ನಿರ್ಧಾರ ಕೈಗೊಂಡಾಗ ನಾನು ಭಾಗಿಯಾಗಿದ್ದೆ ಎಂದು ಹೇಳಿರುವುದು ಬಿಟ್ಟು ಉಳಿದಂತೆ ನಾನು ಯಾವುದೇ ಹೇಳಿಕೆ ನೀಡಿಲ್ಲ ಎಂದರು.