

ಬಿ. ನಾಗೇಂದ್ರ ರಾಜೀನಾಮೆ ಅನಿವಾರ್ಯವಾಗಿರಲಿಲ್ಲ. ಪಕ್ಷಕ್ಕೆ ಮುಜುಗರವಾಗಬಾರದು ಎಂಬ ಕಾರಣಕ್ಕೆ ಅವರೇ ಸ್ವತಃ ಮುತುವರ್ಜಿ ವಹಿಸಿ ಪದತ್ಯಾಗ ಮಾಡಿದ್ದಾರೆ ಎಂದು ಸಚಿವ ಶಿವರಾಜ್ ತಂಗಡಗಿ ತಿಳಿಸಿದ್ದಾರೆ.
ಸವಾಲ್ ಹಾಕಿದರು.
ಕಣ್ಣೀರಿಡುತ್ತಲೇ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ನಾಗೇಂದ್ರ!
ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದ ಆರೋಪ ಹೊತ್ತು ವಿರೋಧ ಪಕ್ಷಗಳ ತೀವ್ರ ಆಕ್ರೋಶಕ್ಕೆ ತುತ್ತಾಗಿದ್ದ ಸಚಿವ ಬಿ. ನಾಗೇಂದ್ರ ಅವರು ಕೊನೆಗೂ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ (B Nagendra Resign) ಘೋಷಿಸಿದ್ದಾರೆ. ಈ ಮೂಲಕ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದ ಮೊದಲ ವಿಕೆಟ್ ಪತನಗೊಂಡಂತಾಗಿದೆ.
ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿದ ಬಿ. ನಾಗೇಂದ್ರ ಅವರು, ತಮ್ಮ ವಿರುದ್ಧದ ಆರೋಪಗಳನ್ನು ತೀವ್ರವಾಗಿ ನಿರಾಕರಿಸಿದ್ದಲ್ಲದೆ ಸ್ವಇಚ್ಛೆಯಿಂದ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿರುವುದಾಗಿ ಘೋಷಿಸಿದರು.
ಶಾಸಕ ಸ್ಥಾನಕ್ಕೂ ರಾಜೀನಾಮೆ ನೀಡಲು ಸಿದ್ಧ ಎಂದ ನಾಗೇಂದ್ರ