ಬಂಗಾರಪೇಟೆ ರೈಲ್ವೆ ನಿಲ್ದಾಣದ ಮುಂಭಾಗ ಕರ್ನಾಟಕ ದಲಿತ ರೈತ ಸೇನೆಯಿಂದ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಮಾತನಾಡಿ, ನಗರಸಭೆ ವ್ಯಾಪ್ತಿಯ ಗಂಗಮ್ಮನಪಾಳ್ಯ, ಖಾದರ್ ಲೇಔಟ್ ಪ್ರದೇಶಗಳಲ್ಲಿ ದಲಿತರು, ಅಲ್ಪಸಂಖ್ಯಾತರು, ಬಡ ಕುಟುಂಬಗಳು ಹೆಚ್ಚಿನ ಸಂಖ್ಯೆಯಲ್ಲಿ ವಾಸಿಸುತ್ತಿದ್ದು, ಬಂಗಾರಪೇಟೆ&ಕೋಲಾರ ರೈಲು ಮಾರ್ಗದಿಂದ ಸಾರ್ವಜನಿಕ ಸಂಚಾರಕ್ಕೆ ತೊಂದರೆ ಉಂಟಾಗುತ್ತಿದೆ ಎಂದರು.