ಗೃಹಜ್ಯೋತಿ, ಅನ್ನಭಾಗ್ಯ, ಶಕ್ತಿ ಹಾಗೂ ಯುವನಿಽ ಯೋಜನೆ ಸೇರಿದಂತೆ ಇತರೆ ಯೋಜನೆಗಳ ಪ್ರಗತಿಯನ್ನ ಪರಿಶೀಲಿಸಿ, ಬಾಕಿ ಉಳಿದಿರುವ ಅರ್ಜಿಗಳ ವಿಲೇವಾರಿ ಹಾಗೂ ತಾಂತ್ರಿಕ ಸಮಸ್ಯೆಗಳನ್ನು ಶೀಘ್ರವಾಗಿ ಪರಿಹರಿಸಲು ಸಂಬAಽಸಿದ ಅಽಕಾರಿಗಳಿಗೆ ನಿರ್ದೇಶನ ನೀಡಿದರು. ಗ್ರಾಮೀಣ ಭಾಗದಲ್ಲಿ ಯುವನಿಽ ಯೋಜನೆ ಬಗ್ಗೆ ಜಾಗೃತಿ ಮೂಡಿಸಲು ಅಽಕಾರಿಗಳು ಮುಂದಾಗಬೇಕು. ಮಾಹಿತಿವುಳ್ಳ ಪೋಸ್ಟರಗಳನ್ನು ಗ್ರಾಪಂ ವ್ಯಾಪ್ತಿಯಲ್ಲಿ ಅಂಟಿಸಲು ಕ್ರಮಕೈಗೊಳ್ಳಲು ತಿಳಿಸಿದರು.