ನಗರದ ಸರ್ಕಾರಿ ಗಣಿ ಶಿಕ್ಷಣ ಕಾಲೇಜಿನ ರಿಜಿಸ್ಟ್ರಾರ್ ಎಂ.ಎನ್.ಗಿರೀಶ್ ನಿವೃತ್ತರಾದ ಹಿನ್ನೆಲೆಯಲ್ಲಿ ಹಮ್ಮಿಕೊಂಡಿದ್ದ ಬೀಳ್ಕೊಡುಗೆ ಸಮಾರಂಭದಲ್ಲಿ ಮಾತನಾಡಿ, ಸರ್ಕಾರಿ ಪಾಲಿಟೆಕ್ನಿಕ್ ಪ್ರಾಂಶುಪಾಲ ವಾಸಗಿ ಮಾತನಾಡಿ, ಮುಂದಿನ ಜೀವನದಲ್ಲಿ ಅಳವಡಿಸಿಕೊಳ್ಳಬೇಕಾದ ಕೆಲವು ನುಡಿಮುತ್ತು ತಿಳಿಸಿ, ಅರವತ್ತರ ನಂತರ ಮರಳಿ ಅರಳಬೇಕು. ಆಸರೆಗೊಂದು ವ್ಯವಸ್ಥೆ, ಕೇಳಲಿಕ್ಕೊಂದು ಕಿವಿ ಇದ್ದರೆ ಬದುಕು ನೆಮ್ಮದಿಯಾಗಿರುತ್ತದೆ ಎಂದರು.